ವಿಭಾಗಗಳು

ಸುದ್ದಿಪತ್ರ


 

ಬೆಂಗಳೂರಲ್ಲೂ ಜಾಗೋ ಭಾರತ್!

ವಿಜಯನಗರದಲ್ಲಿ ವಿಶೇಷ ಕಾರ್ಯಕ್ರಮಗಳು…

ದಿನಾಂಕ : ೦೬.೦೨.೨೦೦೯ರ ಶುಕ್ರವಾರ
ಸಮಯ: ಸಂಜೆ ೬ರಿಂದ ೯ರವರೆಗೆ
ಸ್ಥಳ : ರಾಮಕೃಷ್ಣ ಶಾರದಾ ಶಕ್ತಿ ಕೇಂದ್ರ
೧೪೩೬, ಕಾಳೀಮಂದಿರ ರಸ್ತೆ, ಚಂದ್ರಾ ಬಡಾವಣೆ.
ಕಾರ್ಯಕ್ರಮ: ರಾಮಕೃಷ್ಣ ಸ್ಮರಣೋತ್ಸವದ ಪ್ರಯುಕ್ತ ‘ಜಾಗೋ ಭಾರತ್’ ‘ಮಾತು- ಗೀತೆ’ಯ ಕಾರ್ಯಕ್ರಮ.

ದೇಶ ಭಕ್ತಿ ಕನ್ನಡ/ ಹಿಂದೀ ಗೀತೆಗಳು ಮತ್ತು ದೇಶ ಭಕ್ತಿ ಸಾರುವ ಚಲನ ಚಿತ್ರ ಗೀತೆಗಳ ಗಾಯನ- ಖ್ಯಾತ ಗಯಕರಾದ ಗಣೇಶ್ ದೇಸಾಯಿ, ಮಾಲಿನೀ ಕೇಶವ ಪ್ರಸಾದ್ ಮತ್ತು ಸಂಗಡಿಗರಿಂದ.
ಕಥನ- ನಿರೂಪಣೆ- ಚಕ್ರವರ್ತಿ ಸೂಲಿಬೆಲೆ.
~
ದಿನಾಂಕ : ೦೭.೦೨.೨೦೦೯ರ ಶನಿವಾರ
ಸಮಯ: ಬೆಳಗ್ಗೆ ೧೦ ಗಂಟೆಗೆ
ಸ್ಥಳ : ರಾಮಕೃಷ್ಣ ಶಾರದಾ ಶಕ್ತಿ ಕೇಂದ್ರ
೧೪೩೬, ಕಾಳೀಮಂದಿರ ರಸ್ತೆ, ಚಂದ್ರಾ ಬಡಾವಣೆ.
ಕಾರ್ಯಕ್ರಮ: ಸ್ವಾಮಿ ವಿವೇಕಾನಂದ ಸ್ಮರಣೋತ್ಸವದ ಪ್ರಯುಕ್ತ ಚಕ್ರವರ್ತಿ ಸೂಲಿಬೆಲೆಯವರಿಂದ ಉಪನ್ಯಾಸ- ವಿಶೇಷ ಕಾರ್ಯಕ್ರಮ

Leave a Reply