ವಿಭಾಗಗಳು

ಸುದ್ದಿಪತ್ರ


 

Archive for November, 2007

ಔಷಧ ಮಾರುಕಟ್ಟೆಯಲ್ಲಿ ಬಿಕರಿಯಾಗುವ ಜೀವಗಳು…

Sunday, November 25th, 2007

                                                  ವೈದ್ಯಕೀಯ ಜಗತ್ತು ಇತ್ತೀಚೆಗೆ ಅತ್ಯಂತ ದುಬಾರಿ ಜಗತ್ತಾಗಿದೆ ಅಂತ ಅನ್ನಿಸ್ತಿಲ್ವಾ? ಕೈಕಾಲು ಮುರಿದುಕೊಂಡೋ, ಎದೆ ನೋವು ಅಂತಲೋ, ಕಣ್ಣು ನೋವು ಅಂತಲೋ ಆಸ್ಪತ್ರೆಗೆ ಹೋಗಿ ನೋಡಿ, ಹತ್ತಿಪ್ಪತ್ತು ಸಾವಿರದ ಕಮ್ಮಿ ಕೈಬಿಡದೆ ನೀವು ಹೊರಗೆ ಬಂದರೆ ಆಮೇಲೆ ಹೇಳಿ!  ಹೋಗಲಿ, ಇಷ್ಟಾದರೂ ನಮ್ಮ ಸಮಸ್ಯೆ ಬಗೆ ಹರಿದಿರುತ್ತಾ? ಹೊಟ್ಟೆ ನೋವು ಅಂತ ಹೋದವರು ಅಪೆಂಡಿಸೈಟಿಸ್ಸನ್ನೋ, ಹರ್ನಿಯಾವನ್ನೋ ಹೊತ್ತು ತಂದಿರುತ್ತಾರೆ. ಇನ್ನು ದೊಡ್ಡ ದೊಡ್ಡ ಖಾಯಿಲೆಗಳ ಹೆಸರನ್ನೇ ಹೇಳಿಕೊಂಡು ಒಳಹೊಕ್ಕವರ ಪಾಡು ಕೇಳುವುದಂತೂ ಬೇಡ! ಆದರೆ ಕೆಲವು […]

ನಲುಗುತ್ತಿದೆ ಭಾರತ

Sunday, November 11th, 2007

ಬಲು ಹಳೆಯ ಕತೆ. ಒಬ್ಬ ಕುರುಡ ಮತ್ತೊಬ್ಬ ಕುಂಟನ ಕತೆ. ಒಮ್ಮೆ ಇಬ್ಬರೂ ನಿರ್ಧಾರ ಮಾಡುತ್ತಾರೆ. ಕುರುಡ ಕುಂಟನನ್ನು ಹೆಗಲ ಮೆಲೆ ಕೂರಿಸಿಕೊಳ್ಳುತ್ತಾನೆ. ಕುಂಟ ದಾರಿ ತೋರುತ್ತಾನೆ, ಕುರುಡ ದಾರಿ ಸವೆಸುತ್ತಾನೆ. ಮನೆ ಮನೆಗೆ ಹೋಗಿ ಭಿಕ್ಷೆ ಬೇಡಿ ಇಬ್ಬರೂ ಹೊಟ್ಟೆ ತುಂಬಿಸಿಕೊಳ್ಳತೊಡಗುತ್ತಾರೆ. ಇದೆಲ್ಲ ಮೊದ ಮೊದಲು ಚೆನ್ನಾಗಿಯೇ ನಡೆದಿತ್ತು. ಬರಬರುತ್ತಾ ಕುಂಟ ಸ್ವಾರ್ಥಿಯಾಗತೊಡಗಿದ. ಭಿಕ್ಷೆಯಲ್ಲಿ ದೊರೆತ ಒಳ್ಳೆಯ ಪದಾರ್ಥಗಳನ್ನು ತಾನು ತಿಂದು, ಹಳಸಿದ, ಅಯೋಗ್ಯ ಆಹಾರವನ್ನು ಕುರುಡನಿಗೆ ಕೊಡತೊಡಗಿದ. ಹೇಗೂ ಕಣ್ಣು ಕಾಣದಲ್ಲ!? ಇತ್ತ ಕುಂಟ ಚೆನ್ನಾಗಿ […]

ಹೀಗೊಂದು ಹಸಿವಿನ ಕಥೆ…

Thursday, November 8th, 2007

ಮನೆ ಹೊರಗೆ ಇಣುಕಿದರೆ ಕಾಣೋದು ಭಣ ಭಣ ನೆಲ. ಒಳಗೂ ಸುಡು ಹಬೆ. ಮಳೆ ಹನಿ ಕಂಡು ನಾಲ್ಕು ವರ್ಷವಾದರೂ ದಾಟಿತ್ತು. ಊರಿನ ಎಲ್ಲರೂ ಈಗ ಚಾತಕ ಪಕ್ಷಿಗಳು. ಮೊದಲು ಮನೆಯೊಡೆಯ ಮನೆ ಬಿಟ್ಟು ಹೊರಟ. ಪಟ್ಟಣದಲ್ಲಿ ದುಡಿದರೆ ನಾಲ್ಕು ಕಾಸು ಸಂಪಾದಿಸಿ ಮನೆಗೂ ಕಳಿಸಬಹುದು ಅಂತ! ಆರೇ ತಿಂಗಳು. ಪಟ್ಟಣದ ಅಬ್ಬರದಿಂದ ಕಂಗೆಟ್ಟ. ವಾಪಸು ಬಂದರೆ ಕಿತ್ತು ತಿನ್ನುವ ಮನೆ. ರೈಲು ಕಂಬಿಯ ಮೇಲೆ ಅಂಗಾತ ಬಿದ್ದ. ಪೋಲೀಸರು ಮಹಜರು ಮಾಡುವ ಗೋಜಿಗೂ ಹೋಗಲಿಲ್ಲ. * […]