ವಾಲ್ ಮಾರ್ಟ್ ಮತ್ತು ಇತಿಹಾಸದ ಪಾಠ…
Friday, January 11th, 2008ಎಲ್ಲರಿಗೂ ನಮಸ್ತೇ. ವಿಕ್ರಮ್ ಹತ್ವಾರ್ ಅವರು ತಮ್ಮ ಕಮೆಂಟಿನಲ್ಲಿ ವಾಲ್ ಮಾರ್ಟ್ ಬಗ್ಗೆ ಮಾತನಾಡಿದ್ದರು. ಹೀಗೆ ವಾಲ್ ಮಾರ್ಟ್ ವಿಷಯ ಬಂದಾಗ ನಾನು ಹೇಳಲೇಬೇಕಾದ ಒಂದಷ್ಟಿದೆ. ಅದನ್ನೀಗ ಇಲ್ಲಿ ನಿಮ್ಮೆದುರಿಡುವೆ. ನಿಮ್ಮಲ್ಲಿ ಬಹುತೇಕರಿಗೆ ಶೂ ಕಂಪೆನಿಯ ಸೇಲ್ಸ್ ಮನ್ ಗಳಿಬ್ಬರು ಆಫ್ರಿಕಾಕ್ಕೆ ಹೋದ ಹಳೆಯ ಕಥೆ ಗೊತ್ತಿರಬಹುದು. ಹಾಗೆ ಹೋದ ಇಬ್ಬರಲ್ಲಿ ಒಬ್ಬ ವಾಪಸು ಬಂದು ಮ್ಯಾನೇಜರನ ಬಳಿ ದೂರಿದ. “ಅಲ್ಲಿನ ಜನರಿಗೆ ಶೂ ಅಂದರೇನೆಂದೇ ಗೊತ್ತಿಲ್ಲ, ಅಲ್ಲಿ ವ್ಯಾಪಾರ ಕಷ್ಟ!” ಸ್ವಲ್ಪ ಹೊತ್ತಿನಲ್ಲೇ ಮತ್ತೊಬ್ಬ ಏದುಸಿರು […]